ತ್ರಿಶ್ಶೂರ್ : ಮಲೆಯಾಳ ನಟ ಟೊವಿನೊ ಥಾಮಸ್ ಜತೆಗಿನ ಫೋಟೊವನ್ನು ಚುನಾವಣಾ ಪ್ರಚಾರಕ್ಕಾಗಿ ಬಳಸಿದ ಕಾರಣಕ್ಕೆ ತ್ರಿಶ್ಶೂರ್ ಲೋಕಸಭಾ ಕ್ಷೇತ್ರದ ಸಿಪಿಐ ಅಭ್ಯರ್ಥಿ ವಿ.ಎಸ್.ಸುನಿಲ್ ಕುಮಾರ್ ಅವರಿಗೆ ಚುನಾವಣಾ ಆಯೋಗವು ಎಚ್ಚರಿಕೆ ನೀಡಿದೆ.