HEALTH TIPS

ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಫೋಟ; ಯಾವುದೇ ಪ್ರಾಣ ಹಾನಿ ಇಲ್ಲ- ವರದಿ

Top Post Ad

Click to join Samarasasudhi Official Whatsapp Group

Qries

             ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಸ್ಫೋಟ ಸಂಭವಿಸಿದೆ. ಆದರೆ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

            ಪೂಂಚ್‌ನ ಜಿಲ್ಲಾ ಆಸ್ಪತ್ರೆಯ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಈ ವೇಳೆ ಅಲ್ಲಿನ ಸ್ಥಳೀಯರು ಕೆಲ ಕಾಲ ಆತಂಕದಲ್ಲಿದ್ದರು.

             ಸ್ಥಳಕ್ಕೆ ಪೊಲೀಸರು, ಸೇನಾ ಸಿಬ್ಬಂದಿ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಧಾವಿಸಿದ್ದಾರೆ. ಶಂಕಿತ ಭಯೋತ್ಪಾದಕರು ಗ್ರೆನೇಡ್ ಎಸೆತದಿಂದಾಗಿ ಈ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

              ಸ್ಥಳದಲ್ಲಿ ಭದ್ರತಾ ಪಡೆ ಬೀಡುಬಿಟ್ಟಿದ್ದು, ಹಿರಿಯ ಅಧಿಕಾರಿಗಳೂ ಅಲ್ಲಿಯೇ ಇದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries