ಹರಿಯಾಣ: ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಹರಿಯಾಣ ಬಿಜೆಪಿ ಅಧ್ಯಕ್ಷ ನಯಾಬ್ ಸಿಂಗ್ ಸೈನಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಶಾಸಕ ಸುಭಾಷ್ ಸುಧಾ ಹೇಳಿದ್ದಾರೆ.