HEALTH TIPS

ರಷ್ಯಾದಲ್ಲಿ ಉದ್ಯೋಗ; ಅಪಾಯಕ್ಕೆ ಸಿಲುಕದಿರಿ: ವಿದೇಶಾಂಗ ಸಚಿವಾಲಯ

        ನವದೆಹಲಿ: ರಷ್ಯಾ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗುವಂತಹ ಉದ್ಯೋಗಕ್ಕೆ ಸೇರಿಕೊಳ್ಳುವ ಮೂಲಕ ಅಪಾಯಕ್ಕೆ ಸಿಲುಕಿಕೊಳ್ಳಬಾರದು ಎಂದು ವಿದೇಶಾಂಗ ಸಚಿವಾಲಯ ಭಾರತೀಯರಿಗೆ ಶುಕ್ರವಾರ ಹೇಳಿದೆ.

          'ರಷ್ಯಾದಲ್ಲಿ ಉತ್ತಮ ಉದ್ಯೋಗದ ಭರವಸೆ ನೀಡಿ ನೇಮಕ ಮಾಡಿಕೊಂಡು, ನಂತರ ಆ ರಾಷ್ಟ್ರದ ಸೇನೆಗೆ ಸೇರಿಸುವ ಮೂಲಕ ಹಲವು ಭಾರತೀಯರಿಗೆ ವಂಚಿಸಲಾಗಿದೆ.

            ಇಂತಹ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ಬಿಡುಗಡೆಗಾಗಿ ರಷ್ಯಾದೊಂದಿಗೆ ನಿರಂತರ ಮಾತುಕತೆ ನಡೆಸಲಾಗುತ್ತಿದೆ' ಎಂದು ಸಚಿವಾಲಯ ವಕ್ತಾರ ರಣಧೀರ್‌ ಜೈಸ್ವಾಲ್‌ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries