HEALTH TIPS

ಶ್ರೀಮಲ್ಲಿಕಾರ್ಜುನ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವಕ್ಕೆ ಧ್ವಜಾರೋಹಣ

          ಕಾಸರಗೋಡು: ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವಕ್ಕಾಗಿ ಮಂಗಳವಾರ ದ್ವಜಾರೋಹಣ ನಡೆಯಿತು. ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿದೆ.

            ಬೆಳಗ್ಗೆ ಉಷ:ಪೂಜೆ, ಗಣಪತಿ ಹವನ, ಉತ್ಸವ ಬಲಿ, ಭಜನೆ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು. 21ರಂದು ಉತ್ಸವಬಲಿ, ರಾತ್ರಿ ಕಟ್ಟೆಪೂಜೆ, ನಡುದೀಪೋತ್ಸವ ನಡೆಯುವುದು. 22ರಂದು ರಾತ್ರಿ ಉತ್ಸವಬಲಿಯೊಂದಿಗೆ ಕರಂದಕ್ಕಾಡಿನ ಬೆಡಿಕಟ್ಟೆಯಲ್ಲಿ ವಿಶೇಷ ಪೂಜೆ, ಉತ್ಸವ, ಶ್ರೀದೇವರ ಶಯನ ನಡೆಯುವುದು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries