ಹೈದರಾಬಾದ್/ಪುದುಚೇರಿ: ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ಅವರು ರಾಜೀನಾಮೆ ನೀಡಿದ್ದಾರೆ ಎಂದು ರಾಜಭವನದ ಅಧಿಕೃತ ಪ್ರಕಟಣೆ ಸೋಮವಾರ ತಿಳಿಸಿದೆ.
ಹೈದರಾಬಾದ್/ಪುದುಚೇರಿ: ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ಅವರು ರಾಜೀನಾಮೆ ನೀಡಿದ್ದಾರೆ ಎಂದು ರಾಜಭವನದ ಅಧಿಕೃತ ಪ್ರಕಟಣೆ ಸೋಮವಾರ ತಿಳಿಸಿದೆ.
'ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ಸೌಂದರ್ಯರಾಜನ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ' ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.