ಕೋಯಿಕ್ಕೋಡ್: ಬೇಪೂರ್ ನÀಲ್ಲಿ ಒಬ್ಬರೇ ವ್ಯಕ್ತಿಯಲ್ಲಿ ಮೂರು ಮತದಾರರ ಗುರುತಿನ ಚೀಟಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಚುನಾವಣಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮುಖ್ಯ ಚುನಾವಣಾಧಿಕಾರಿ ಸಂಜಯ್ ಕೌಲ್ ಸೂಚಿಸಿದ್ದಾರೆ.
ಇಬ್ಬರು ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್‍ಒ) ಮತ್ತು ಒಬ್ಬ ಬೂತ್ ಮಟ್ಟದ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಕೋಝಿಕ್ಕೋಡ್ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ.