ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯವಾಗಿದ್ದ ಜಮಾತ್-ಎ-ಇಸ್ಲಾಮಿ (ಜೆಇಐ) ಅನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ಇದಕ್ಕೆ ಪೂರಕವಾದ ಸಾಕ್ಷ್ಯಗಳಿವೆಯೇ ಎಂಬುದನ್ನು ನಿರ್ಧರಿಸಲು ಸರ್ಕಾರವು ಕಾನುನುಬಾಹಿರ ಚಟುವಟಿಕೆ (ನಿಯಂತ್ರಣ) ನ್ಯಾಯಮಂಡಳಿಯನ್ನು ರಚಿಸಿ, ಬುಧವಾರ ಅಧಿಸೂಚನೆ ಹೊರಡಿಸಿದೆ.
ಜೆಇಐ ಕಾನೂನುಬಾಹಿರ ಸಂಘಟನೆ: ನಿರ್ಧರಿಸಲು ನ್ಯಾಯಮಂಡಳಿ ರಚನೆ
0
ಮಾರ್ಚ್ 15, 2024
Tags