ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಕುರಿತು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ನೀಡಿದ ಹೇಳಿಕೆಯನ್ನು ವಿರೋಧಿಸಿ ಅಮೆರಿಕದ ಹಿರಿಯ ರಾಯಭಾರಿಗೆ ಭಾರತ ಸಮನ್ಸ್ ನೀಡಿದೆ. ಅಲ್ಲದೆ ತೀವ್ರ ಪ್ರತಿಭಟನೆಯನ್ನೂ ದಾಖಲಿಸಿದೆ.

ದೆಹಲಿಯ ದಕ್ಷಿಣ ಬ್ಲಾಕ್‌ನಲ್ಲಿರುವ ಕಾರ್ಯನಿರ್ವಾಹಕ ಉಪ ಮುಖ್ಯಸ್ಥರ ಗ್ಲೊರಿಯಾ ಬರ್ಬೆನಾ ಅವರಿಗೆ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.