ಲಖನೌ: ಅಪಹರಣ ಪ್ರಕರಣದಲ್ಲಿ ಮಾಜಿ ಸಂಸದ ಧನಂಜಯ್ ಸಿಂಗ್ ಅವರಿಗೆ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿರುವ ಸಂಸದ/ಶಾಸಕರ ನ್ಯಾಯಾಲಯವು ಏಳು ವರ್ಷ ಕಾರಾಗೃಹ ಶಿಕ್ಷೆ ಮತ್ತು ₹75,000 ದಂಡ ವಿಧಿಸಿ ಬುಧವಾರ ಆದೇಶ ಪ್ರಕಟಿಸಿದೆ.

ಆರೋಪವನ್ನು ಅಲ್ಲಗಳೆದಿರುವ ಸಿಂಗ್, ತಮ್ಮ ವಿರುದ್ಧದ ತೀರ್ಪನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ.