HEALTH TIPS

ರಾಜಸ್ಥಾನದಲ್ಲಿ ವಾಯುಪಡೆಯ ಲಘು ಯುದ್ಧ ವಿಮಾನ ತೇಜಸ್‌ ಪತನ

           ಜೈಪುರ: ರಾಜಸ್ಥಾನದ ಜೈಸಲ್ಮೇರ್‌ ಬಳಿ ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ 'ತೇಜಸ್‌' ತರಬೇತಿ ಕಾರ್ಯಾಚರಣೆ ವೇಳೆ ಪತನಗೊಂಡಿದೆ. ‌

            ವಿಮಾನದಿಂದ ಪೈಲಟ್‌ಅನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದೆ. ಘಟನೆಗೆ ಕಾರಣ ಪತ್ತೆ ಮಾಡಲು ತನಿಖೆಗೆ ಆದೇಶಿಸಲಾಗಿದೆ ಎಂದು ಐಎಎಫ್‌ ತಿಳಿಸಿದೆ.


                ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ವಾಯುಪಡೆ, 'ತರಬೇತಿ ಕಾರ್ಯಾಚರಣೆ ವೇಳೆ ಜೈಸಲ್ಮೇರ್‌ ಬಳಿ ತೇಜಸ್‌ ವಿಮಾನ ಪತನಗೊಂಡಿದೆ' ಎಂದು ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries