ನವದೆಹಲಿ: ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಇಶಾ ಫೌಂಡೇಶನ್ ಸಂಸ್ಥಾಪಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಖಾಸಗಿ ಆಸ್ಪತ್ರೆಯಿಂದ ಬುಧವಾರ ಬಿಡುಗಡೆಗೊಂಡಿದ್ದಾರೆ.

ಶಿವರಾತ್ರಿಗೂ ಮುನ್ನ ನಾಲ್ಕು ವಾರಗಳ ಕಾಲ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.