ನ್ಯೂಯಾರ್ಕ್: ಗಗನಯಾತ್ರಿಗಳನ್ನು ಚಂದ್ರ ಮತ್ತು ಅದರಾಚೆಗೆ ಸಾಗಿಸಲು ಅಭಿವೃದ್ಧಿ ಪಡಿಸಲಾದ ಎಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್ ನ ಬಾಹ್ಯಾಕಾಶ ನೌಕೆ ಸ್ಟಾರ್‍ಶಿಪ್ ಗುರುವಾರ ಟೆಕ್ಸಾಸ್‍ನ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ನೆಗೆದರೂ ಕೆಲವೇ ಕ್ಷಣಗಳಲ್ಲಿ ಸ್ಪೇಸ್ ಎಕ್ಸ್ ಜತೆಗಿನ ಸಂಪರ್ಕ ಕಡಿದುಕೊಂಡಿದೆ ಎಂದು ವರದಿಯಾಗಿದೆ.