ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆ ಅವರು ನೇಮಕಗೊಂಡಿದ್ದಾರೆ.
ಕೆಳಕಂಡ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ನೇಮಿಸಿ ಆದೇಶಿಸಿದೆ.