ನಾಸಿಕ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ತ್ರಯಂಬಕೇಶ್ವರ ದೇವಾಲಯಕ್ಕೆ ಗುರುವಾರ ಭೇಟಿ ನೀಡಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ದೇಶದಲ್ಲಿನ 12 ಜ್ಯೋತಿರ್ಲಿಂಗಗಳಲ್ಲಿ ತ್ರಯಂಬಕೇಶ್ವರ ದೇವಾಲಯ ಕೂಡ ಒಂದು.
ರಾಹುಲ್ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆ ಗುರುವಾರ ಮಧ್ಯಾಹ್ನ ನಾಸಿಕ್ ತಲುಪಿದೆ.