ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆಗೆ(ಸಿಎಎ) ವಿರೋಧ ವ್ಯಕ್ತಪಡಿಸಿರುವ 'ತಮಿಳಗ ವೆಟ್ರಿ ಕಳಗಂ' ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್, ತಮಿಳುನಾಡಿನಲ್ಲಿ ಕಾಯ್ದೆ ಜಾರಿಗೊಳಿಸದಂತೆ ಡಿಎಂಕೆ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಗೆ ನಟ ದಳಪತಿ ವಿಜಯ್ ವಿರೋಧ
0
ಮಾರ್ಚ್ 12, 2024
Tags