ಕೋಲ್ಕತ್ತ: ದೇಶದ ಮೊದಲ ಜಲ ಸುರಂಗದ ಮೆಟ್ರೊ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಚಾಲನೆ ನೀಡಿದರು.
ಕೋಲ್ಕತ್ತ: ದೇಶದ ಮೊದಲ ಜಲ ಸುರಂಗದ ಮೆಟ್ರೊ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಚಾಲನೆ ನೀಡಿದರು.
ಜಲ ಸುರಂಗದಲ್ಲಿ ಶಾಲಾ ವಿದ್ಯಾರ್ಥಿಗಳ ಜೊತೆ ಪ್ರಯಾಣಿಸುವ ಮೂಲಕ ಪ್ರಧಾನಿ ಮೋದಿ ಅವರು ನೂತನ ಮೆಟ್ರೊ ಯೋಜನೆಯನ್ನು ಲೋಕಾರ್ಪಣೆ ಮಾಡಿದರು.
ಇಲ್ಲಿನ ಹೂಗ್ಲಿ ನದಿಯೊಳಗಿನ ಸುರಂಗ ಮಾರ್ಗದ ಮೂಲಕ ಹೌರಾ ಮತ್ತು ಎಸ್ಪ್ಲೇನೇಡ್ ನಡುವೆ ಮೆಟ್ರೊ ರೈಲು ಸಂಚರಿಸಲಿದೆ.