ಪೆರ್ಲ: ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ ಆರಾಟು ಉತ್ಸವದೊಂದಿಗೆ ಸಂಪನ್ನಗೊಂಡಿತು. ಕವಾಟೋದ್ಘಾಟನೆ, ಜಲದ್ರೋಣಿ ಪೂಜೆ, ಬಿಂದು ಮತ್ತು ಅನುಪಮಾ ಬಳಗದಿಂದ ಭಕ್ತಿ ಭಜನ್ ಸಂಧ್ಯಾ ಕಾರ್ಯಕ್ರಮ, ಶ್ರೀದೇವರ ಬಲಿ, ಕಟ್ಟೆಪೂಜೆ, ಅವಭೃತ ಸ್ನಾನ, ದರ್ಶನಬಲಿ, ರಾಜಾಂಗಣ ಪ್ರಸಾದ, ಬಟ್ಟಲು ಕಾಣಿಕೆ, ಧ್ವಜಾವರೋಹಣ, ಮಂತ್ರಾಕ್ಷತೆ ನಡೆಯಿತು.