ಸಮರಸ ಚಿತ್ರಸುದ್ದಿ: ಕಾಸರಗೋಡು: ಎನ್‍ಡಿಎ ಕಾಸರಗೋಡು ಜಿಲ್ಲಾ ಸಮಾವೇಶದ ಹಿನ್ನೆಲೆಯಲ್ಲಿ ಎನ್‍ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್ ಅವರ ರೋಡ್‍ಶೋ ಕಾಸರಗೋಡು ನಗರದಲ್ಲಿ ಸನಿವಾರ ನಡೆಯಿತು. ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಮಡ, ಮಾಜಿಮುಖ್ಯಮಂತ್ರಿ ಕೆ. ಕರುಣಾಕರನ್ ಅವರ ಪುತ್ರಿ ಪದ್ಮಜಾವೇಣುಗೋಪಾಲ್, ಬಿಜೆಪಿ ಜಿಲ್ಲಾಧ್ಯಕ್ಷ ಕುಂಟಾರು ರವೀಶ ತಂತ್ರಿ ಜತೆಗಿದ್ದಾರೆ.