ಕೋಲ್ಕತ್ತ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಯಾವ ಪ್ರಭಾವಕ್ಕೂ ಒಳಗಾಗದೆ ಮುಕ್ತವಾಗಿ ತಮ್ಮ ಮತ ಚಲಾಯಿಸುವ ವಾತಾವರಣವನ್ನು ಚುನಾವಣಾ ಆಯೋಗ ಖಾತ್ರಿಪಡಿಸಲಿ ಎಂದು ಸಿಪಿಎಂ ಶನಿವಾರ ಕೇಳಿದೆ.

'ಹಂತಗಳು ಮತ್ತು ಭದ್ರತಾ ಸಿಬ್ಬಂದಿಯ ಸಂಖ್ಯೆ ಮುಖ್ಯವಲ್ಲ; ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣೆಯ ವಾತಾವರಣ ಮುಖ್ಯ ವಿಷಯವಾಗಿದೆ' ಎಂದು ಸಿಪಿಎಂ ಪಕ್ಷದ ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ ಹೇಳಿದ್ದಾರೆ.