ಚಂಡೀಗಢ: ಭಾರತ ಮತ್ತು ಪಾಕಿಸ್ತಾನದ ಅಂತರರಾಷ್ಟ್ರೀಯ ಗಡಿಯಲ್ಲಿರುವ ಪಂಜಾಬ್‌ನ ಅಮೃತಸರ ಹಾಗೂ ತರಣ್ ತಾರಣ್ ಜಿಲ್ಲೆಗಳಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಎರಡು ಡ್ರೋನ್‌ಗಳನ್ನು ವಶಪಡಿಸಿಕೊಂಡಿದೆ.

ಅಮೃತಸರದ ಪಂಜ್‌ಗ್ರೇನ್ ಗ್ರಾಮದ ಸಮೀಪದ ಹೊಲದಲ್ಲಿ ಭಾಗಶಃ ಹಾನಿಗೊಳಗಾಗಿದ್ದ ಡ್ರೋನ್‌ವೊಂದನ್ನು ಮಂಗಳವಾರ ಬಿಎಸ್‌ಎಫ್ ವಶಪಡಿಸಿಕೊಂಡಿದೆ.