HEALTH TIPS

ಆಟಿಕುಕ್ಕೆ ಬ್ರಹ್ಮಕಲಶ: ಆಮಂತ್ರಣ ಬಿಡುಗಡೆ

            ಉಪ್ಪಳ: ಏಪ್ರಿಲ್ 26,27,28ರಂದು ಆಟಿಕುಕ್ಕೆ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಹಾಗೂ ಶತಚಂಡಿಕಾಯಾಗದ ಆಮಂತ್ರಣಪತ್ರಿಕೆಯನ್ನು ಕಲ್ಲಡ್ಕ ರಾಮಕೃಷ್ಣ ಭಟ್ ಅವರು ಆಟಿಕುಕ್ಕೆ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿದರು. ಬ್ರಹ್ಮಕಲಶೋತ್ಸವದ ವಿವಿಧ ಸಮಿತಿಗಳ ಪದಾಕಾರಿಗಳು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries