ವಾಷಿಂಗ್ಟನ್: ಸ್ವೀಡನ್, ಗುರುವಾರ 32ನೇ ಸದಸ್ಯ ರಾಷ್ಟ್ರವಾಗಿ ಅಮೆರಿಕ ನೇತೃತ್ವದ ಮಿಲಿಟರಿ ಒಕ್ಕೂಟವನ್ನು (ನ್ಯಾಟೊ) ಸೇರಿಕೊಂಡಿತು.
ವಾಷಿಂಗ್ಟನ್: ಸ್ವೀಡನ್, ಗುರುವಾರ 32ನೇ ಸದಸ್ಯ ರಾಷ್ಟ್ರವಾಗಿ ಅಮೆರಿಕ ನೇತೃತ್ವದ ಮಿಲಿಟರಿ ಒಕ್ಕೂಟವನ್ನು (ನ್ಯಾಟೊ) ಸೇರಿಕೊಂಡಿತು.
ವಾಷಿಂಗ್ಟನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವೀಡನ್ ಸೇರ್ಪಡೆಯನ್ನು ಅಧಿಕೃತವಾಗಿ ಘೋಷಿಸಲಾಯಿತು. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಯಂಟನಿ ಬ್ಲಿಂಕೆನ್ ಮತ್ತು ಸ್ವೀಡನ್ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಪಾಲ್ಗೊಂಡರು.