HEALTH TIPS

ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ದತ್ತಾತ್ರೆಯ ಹೊಸಬಾಳೆ ಪುನರಾಯ್ಕೆ

              ನಾಗ್ಪುರ :ದತ್ತಾತ್ರೆಯ ಹೊಸಬಾಳೆ ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌.ಎಸ್‌.ಎಸ್‌) ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಮರು ಆಯ್ಕೆ ಮಾಡಲಾಗಿದೆ.


                ಈ ಬಗ್ಗೆ ಆರ್‌ಎಸ್‌ಎಸ್‌ನ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

             ನಾಗ್ಪುರದಲ್ಲಿ ನಡೆದ ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಅವರನ್ನು ಮರು ಆಯ್ಕೆ ಮಾಡಿದೆ.

               ಮುಂದಿನ ಮೂರು ವರ್ಷ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. 2021ರಿಂದ ಅವರು ಈ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries