ತಿರುವನಂತಪುರ: ಕೇರಳದ ತಿರುವನಂತಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಉದ್ಘಾಟನಾ ಕಾರ್ಯಕ್ರಮ ಸೇರಿದಂತೆ ವಿವಿಧ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್‌ಡಿಎಫ್ ಮೈತ್ರಿಕೂಟವು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.
ನೀತಿ ಸಂಹಿತೆ ಉಲ್ಲಂಘನೆ: ರಾಜೀವ್ ಚಂದ್ರಶೇಖರ್ ವಿರುದ್ಧ ಕ್ರಮಕ್ಕೆ ಆಗ್ರಹ
0
ಮಾರ್ಚ್ 24, 2024
Tags