ಸಮರಸ ಚಿತ್ರಸುದ್ದಿ: ಬದಿಯಡ್ಕ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವಾರ್ಷಿಕ ಉತ್ಸವ ಹಾಗೂ ಶ್ರೀಮನ್ಮಹಾರಥೋತ್ಸವದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಪುತ್ತೂರು ಇವರ ವೈಷ್ಣವೀ ನಾಟ್ಯಾಲಯದ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಭರತನಾಟ್ಯ ಹಾಗೂ ಶಾಸ್ತ್ರೀಯ ನೃತ್ಯ ಕಾರ್ಯಕ್ರಮವು ಕ್ಷೇತ್ರದ ಸ್ವರ್ಣಮುಖಿ ವೇದಿಕೆಯಲ್ಲಿ ನೆರವೇರಿತು.