HEALTH TIPS

ನಾಳೆ ನಾಮಪತ್ರಗಳ ಸ್ವೀಕರಿಸುವುದಿಲ್ಲ: ಜಿಲ್ಲಾಧಿಕಾರಿ

                 ಕಾಸರಗೋಡು: ನೆಗೋಷಿಯೇಬಲ್ ಇನ್‍ಸ್ಟ್ರುಮೆಂಟ್ ಆ್ಯಕ್ಟ್ ಪ್ರಕಾರ ಏಪ್ರಿಲ್ 1ರಂದು ರಜೆಯಾಗಿರುವುದರಿಂದ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ನಾಮಪತ್ರಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾ ಚುನಾವಣಾ ಆಯುಕ್ತರಾಗಿರುವ  ಜಿಲ್ಲಾಧಿಕಾರಿ ಕೆ.ಇನ್‍ಬಾಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೆರೆದು ಕಾರ್ಯಾಚರಿಸಲಿರುವ ಪಂಚಾಯಿತಿ:

                 2023-24 ನೇ ಸಾಲಿನ ಆಸ್ತಿ ತೆರಿಗೆ, ಪರವಾನಗಿ ಶುಲ್ಕ ಮತ್ತು ಉದ್ಯೋಗ ತೆರಿಗೆ ಸ್ವೀಕರಿಸುವ ಉದ್ದೇಶದಿಂದ  ಮುಳಿಯಾರ್ ಗ್ರಾಮ ಪಂಚಾಯಿತಿ ಕಚೇರಿ ಮಾರ್ಚ್ 31ರಂದು ಸೇವೆಗಾಗಿ ತೆರೆದಿರುತ್ತದೆ.  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ತೆರಿಗೆದಾರರು ಈ ಸೌಲಭ್ಯದ ಸದುಪಯೋಗವನ್ನು ಪಡೆದುಕೊಂಡು ಜಪ್ತಿ ಮೊದಲಾದ ಕಾನೂನು ಕ್ರಮಗಳಿಂದ ಪಾರಾಗಬಹುದಾಗಿದೆ. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಕ್ಯೆ(04994 250226)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries