HEALTH TIPS

CAA-2019: ಪೌರತ್ವದ ಅರ್ಜಿ ಸಲ್ಲಿಕೆಗೆ ಮೊಬೈಲ್‌ ಆಯಪ್‌ ಬಿಡುಗಡೆ

            ವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತದ ಪೌರತ್ವ ಪಡೆಯಲು ಅರ್ಹರಾದವರು ಅರ್ಜಿ ಸಲ್ಲಿಸಲು ವಿದೇಶಾಂಗ ಸಚಿವಾಲಯ ಮೊಬೈಲ್‌ ಆಯಪ್‌ ಅನ್ನು ಬಿಡುಗಡೆ ಮಾಡಿದೆ.

               ಆ‍್ಯಪ್‌ ಅನ್ನು ಗೂಗಲ್‌ ಪ್ಲೇ ಸ್ಟೋರ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

indiancitizenshiponline.nic.in

                  ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) 2019ರ ಅಡಿಯಲ್ಲಿ ಪೌರತ್ವ ಪಡೆಯಲು ಅರ್ಜಿಗಳನ್ನು ಸಲ್ಲಿಸಲು 'CAA-2019' ಮೊಬೈಲ್ ಅಪ್ಲಿಕೇಶನ್ ಕಾರ್ಯನಿರ್ವಹಿಸುತ್ತಿದೆ' ವಕ್ತಾರರು ಹೇಳಿದ್ದಾರೆ.

               ಈ ಮುಂಚೆ ಸಚಿವಾಲಯ ಅರ್ಜಿ ಸಲ್ಲಿಸಲು ವೆಬ್‌ ಪೋರ್ಟಲ್‌ ಅನ್ನು ಪ್ರಾರಂಭಿಸಿತ್ತು.

'ಪೌರತ್ವ ತಿದ್ದುಪಡಿ ಕಾಯ್ದೆ'ಯಡಿ (ಸಿಎಎ) ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಪೂರ್ವದಲ್ಲಿ ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ಈ ಕಾಯ್ದೆಯು ನೀಡುತ್ತದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries