ನವದೆಹಲಿ: ಎಲ್.ಪಿ.ಜಿ ಸಿಲಿಂಡರ್ ದರವನ್ನು ₹100 ಕಡಿತ ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ನವದೆಹಲಿ: ಎಲ್.ಪಿ.ಜಿ ಸಿಲಿಂಡರ್ ದರವನ್ನು ₹100 ಕಡಿತ ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
'ಅಡುಗೆ ಅನಿಲವನ್ನು ಕೈಗೆಟುಕುವಂತೆ ಮಾಡುವ ಮೂಲಕ, ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಲು ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ 'ಸುಲಭ ಬದುಕು' ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ' ಎಂದು ಪ್ರಧಾನಿ ಹೇಳಿದ್ದಾರೆ.