ನವದೆಹಲಿ: 'ಜನೌಷಧ ಕೇಂದ್ರ ತೆರೆಯುವವರ ಕೈಗಳನ್ನು ಬಲಪಡಿಸಲು ಹಾಗೂ ಅವರ ವ್ಯಾವಹಾರಿಕ ಜಾಲವನ್ನು ಇನ್ನಷ್ಟು ವಿಸ್ತರಿಸಲು ನೆರವಾಗುವಂತೆ SIDBI ಸಾಲ ಯೋಜನೆ ಪರಿಚಯಿಸಲಾಗುತ್ತಿದೆ' ಎಂದು ಕೇಂದ್ರ ಆರೋಗ್ಯ ಮತ್ತು ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಘೋಷಿಸಿದ್ದಾರೆ.
ಜನೌಷಧ ಕೇಂದ್ರ ತೆರೆಯುವವರಿಗೆ SIDBI ಸಾಲ ಯೋಜನೆ ಪರಿಚಯಿಸಿದ ಮಾಂಡವಿಯಾ
0
ಮಾರ್ಚ್ 13, 2024
Tags