ಗುವಾಹಟಿ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರು ಗುವಾಹಟಿಯ ಸ್ಥಳೀಯ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ₹10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಕಾಂಗ್ರೆಸ್‌ನ ರಾಜ್ಯಾಧ್ಯಕ್ಷರು ಶೀಘ್ರದಲ್ಲೇ ಪಕ್ಷವನ್ನು ತೊರೆಯಲಿದ್ದಾರೆ ಎಂದು ಹಿಮಂತ್ ಅವರು ಹೇಳಿಕೆ ನೀಡಿದ್ದರು, ಇದರಿಂದ ತಮ್ಮ ಪ್ರತಿಷ್ಠೆಗೆ ಮತ್ತು ಪಕ್ಷಕ್ಕೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ್ದಾರೆ.