ಚೆನ್ನೈ: ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದ ಏಪ್ರಿಲ್ 17ರವರೆಗೆ ತಮಿಳುನಾಡಿನಲ್ಲಿ ಚುನಾವಣಾ ಅಧಿಕಾರಿಗಳು ನಗದು ಸೇರಿದಂತೆ ಒಟ್ಟು ₹ 1,301.22 ಕೋಟಿ ವಶಪಡಿಸಿಕೊಂಡಿದ್ದಾರೆ.
ಚೆನ್ನೈ: ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದ ಏಪ್ರಿಲ್ 17ರವರೆಗೆ ತಮಿಳುನಾಡಿನಲ್ಲಿ ಚುನಾವಣಾ ಅಧಿಕಾರಿಗಳು ನಗದು ಸೇರಿದಂತೆ ಒಟ್ಟು ₹ 1,301.22 ಕೋಟಿ ವಶಪಡಿಸಿಕೊಂಡಿದ್ದಾರೆ.
'₹ 173.85 ಕೋಟಿ ನಗದು, ₹ 6.67 ಕೋಟಿ ಮೌಲ್ಯದ ಮದ್ಯ, ₹ 1.13 ಕೋಟಿ ಮೌಲ್ಯದ ಮಾದಕವಸ್ತು, ₹ 1,083.77 ಕೋಟಿ ಮೌಲ್ಯದ ಚಿನ್ನ, ಬೆಳ್ಳಿಯ ಆಭರಣಗಳು, ₹ 35.78 ಕೋಟಿ ಮೌಲ್ಯದ ಉಡುಗೊರೆಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ' ಎಂದು ಮುಖ್ಯ ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ.