ಕೌಲಾಲಂಪುರ: ಅಭ್ಯಾಸ ನಡೆಸುತ್ತಿದ್ದ ವೇಳೆ ಎರಡು ಸೇನಾ ಹೆಲಿಕಾಪ್ಟರ್‌ಗಳು ಡಿಕ್ಕಿ ಹೊಡೆದು ಪತನಗೊಂಡಿದ್ದು, 10 ಮಂದಿ ಮೃತಪಟ್ಟಿದ್ದಾರೆ ಎಂದು ಮಲೇಷ್ಯಾ ನೌಕಾಪಡೆ ಮಂಗಳವಾರ ತಿಳಿಸಿದೆ.

ವೈಮಾನಿಕ ಕಸರತ್ತು ನಡೆಸುತ್ತಿದ್ದ ಎಲ್ಲ 10 ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ದೃಢೀಕರಿಸಲಾಗಿದೆ.