ನವದೆಹಲಿ: ಜಗತ್ತಿನೆಲ್ಲೆಡೆ ಕ್ಯಾನ್ಸರ್ ಸಾಮಾನ್ಯ ಕಾಯಿಲೆ ಎನ್ನುವಂತಾಗುತ್ತಿದೆ. ಈ ನಡುವೆ ಸ್ತನ ಕ್ಯಾನ್ಸರ್‌ನಿಂದ 2040ರ ವೇಳೆಗೆ 10 ಲಕ್ಷ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಲ್ಯಾನ್ಸೆಟ್ ಆಯೋಗ ವರದಿಯಲ್ಲಿ ಹೇಳಿದೆ.
2040ರ ವೇಳೆಗೆ ಸ್ತನ ಕ್ಯಾನ್ಸರ್‌ನಿಂದ ವರ್ಷಕ್ಕೆ 10ಲಕ್ಷ ಸಾವು ಸಂಭವ: ಲ್ಯಾನ್ಸೆಟ್
0
ಏಪ್ರಿಲ್ 16, 2024
Tags