ಪೆರ್ಲ: ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ದಿನಾಚರಣೆ ಮತ್ತು ಬಲಿವಾಡು ಕೂಟ ಏ. 22ರಂದು ಜರುಗಲಿರುವುದು. ಈ ಸಂದರ್ಭ ವಿಶೇಷ ಪೂಜೆ, ಅಭಿಷೇಕ, ಮಧ್ಯಾಹ್ನ ಬಲಿವಾಡು ಕೂಟ ನಡೆಯಲಿರುವುದಾಗಿ ಪ್ರಕಟಣೆ ತಿಳಿಸಿದೆ.