ಭೋಪಾಲ್: ಮಧ್ಯಪ್ರದೇಶದಲ್ಲಿ ತಮ್ಮ ಪಕ್ಷ ಸೇರಿದ್ದಾರೆ ಎಂದು ಬಿಜೆಪಿ ಹೇಳಿಕೊಳ್ಳುತ್ತಿರುವ 2.58 ಲಕ್ಷ ಮಂದಿಯ ಪಟ್ಟಿ ಬಿಡುಗಡೆಗೊಳಿಸುವಂತೆ ಕೇಸರಿ ಪಕ್ಷಕ್ಕೆ ಕಾಂಗ್ರೆಸ್ ಸವಾಲು ಹಾಕಿದೆ.
ಭೋಪಾಲ್: ಮಧ್ಯಪ್ರದೇಶದಲ್ಲಿ ತಮ್ಮ ಪಕ್ಷ ಸೇರಿದ್ದಾರೆ ಎಂದು ಬಿಜೆಪಿ ಹೇಳಿಕೊಳ್ಳುತ್ತಿರುವ 2.58 ಲಕ್ಷ ಮಂದಿಯ ಪಟ್ಟಿ ಬಿಡುಗಡೆಗೊಳಿಸುವಂತೆ ಕೇಸರಿ ಪಕ್ಷಕ್ಕೆ ಕಾಂಗ್ರೆಸ್ ಸವಾಲು ಹಾಕಿದೆ.
'ರಾಜ್ಯದಲ್ಲಿ ಕಳೆದ ಮೂರು ತಿಂಗಳಲ್ಲಿ 2.58 ಮಂದಿ ಬಿಜೆಪಿ ಸೇರಿದ್ದಾರೆ.
ಈ ಸಂಬಂಧ ಮಧ್ಯಪ್ರದೇಶ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಜಿತು ಪಟ್ವಾರಿ ಮಾತನಾಡಿ, 'ಬಿಜೆಪಿಯು ಪಕ್ಷಕ್ಕೆ ಸೇರ್ಪಡೆಯಾಗಿರುವ 336 ಪ್ರಮುಖ ಮುಖಂಡರ ಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದೆ. ಅದೇ ರೀತಿ 2.58 ಲಕ್ಷ ಮಂದಿಯ ಪಟ್ಟಿಯನ್ನೂ ಬಿಡುಗಡೆ ಮಾಡಲಿ' ಎಂದು ಸವಾಲು ಎಸೆದರು.