HEALTH TIPS

2nd PUC Results 2024: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

        ಮಂಗಳೂರು: ದ್ಚಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಕಾಯ್ದುಕೊಂಡಿದೆ.‌ ಜಿಲ್ಲೆಯಲ್ಲಿ ಈ‌ ಬಾರಿ ಶೇ 97.37 ಫಲಿತಾಂಶ‌ ದಾಖಲಾಗಿದೆ.‌

           2021-22ನೇ ಸಾಲಿನಿಂದ ಸತತವಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ಪ್ರಥಮ‌ ಸ್ಥಾನದಲ್ಲಿದೆ.‌ 2022-23ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ 95.33 ಫಲಿತಾಂಶ, 2021-22ನೇ ಸಾಲಿನಲ್ಲಿ ಶೇ 88.02 ಫಲಿತಾಂಶ ದಾಖಲಾಗಿತ್ತು.


              ಕೋವಿಡ್ 19 ಸಾಂಕ್ರಾಮಿಕದ ಕಾರಣಕ್ಕೆ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಂಡಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries