ಅಂಬಾಲ: ಹರಿಯಾಣ ಪೊಲೀಸರು ಬಂಧಿಸಿರುವ ಮೂವರು ರೈತರ ಬಿಡುಗಡೆಗೆ ಒತ್ತಾಯಿಸಿ ಪಂಜಾಬ್-ಹರಿಯಾಣ ಗಡಿಯ ಶಂಭು ಎಂಬಲ್ಲಿ ರೈಲು ಹಳಿಗಳನ್ನು ಅಡ್ಡಗಟ್ಟಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಮೂರನೇ ದಿನವಾದ ಶುಕ್ರವಾರವೂ ಮುಂದುವರಿದಿದೆ.
ರೈಲು ಹಳಿಗಳ ಮೇಲೆ ರೈತರ ಪ್ರತಿಭಟನೆ: 40 ರೈಲುಗಳ ಸಂಚಾರ ರದ್ದು
0
ಏಪ್ರಿಲ್ 20, 2024
Tags