ಭುವನೆಶ್ವರ: ಒಡಿಶಾದ ಮಹಾನದಿಯಲ್ಲಿ ದೋಣಿ ಮಗುಚಿ ಸಾವಿಗೀಡಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಭುವನೆಶ್ವರ: ಒಡಿಶಾದ ಮಹಾನದಿಯಲ್ಲಿ ದೋಣಿ ಮಗುಚಿ ಸಾವಿಗೀಡಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
'ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶುಕ್ರವಾರ ಸಂಜೆಯಿಂದಲೇ ಶೋಧ ಕಾರ್ಯಾಚರಣೆ ನಡೆಸಿದ್ದರು. ಇಂದು ಬೆಳಿಗ್ಗೆ ಐದು ಮೃತದೇಹಗಳು ಪತ್ತೆಯಾಗಿವೆ.