ಲೇಹ್: ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಲೇಹ್ ಮತ್ತು ಶ್ಯೋಕ್ ನದಿ ಕಣಿವೆಯ ನಡುವಿನ 17,688 ಅಡಿ ಎತ್ತರದ ಚಾಂಗ್ ಲಾ ಪಾಸ್‌ನಲ್ಲಿ ಹಿಮಪಾತದಲ್ಲಿ ಸಿಲುಕಿದ್ದ ಕನಿಷ್ಠ 80 ಜನರನ್ನು ರಕ್ಷಿಸಲಾಗಿದೆ ಎಂದು ಸೇನೆ ಭಾನುವಾರ ಹೇಳಿದೆ.
ಲಡಾಖ್: ಹಿಮದಲ್ಲಿ ಸಿಲುಕಿದ್ದ 80 ಜನರನ್ನು ರಕ್ಷಿಸಿದ ಭಾರತೀಯ ಸೇನೆ
0
ಏಪ್ರಿಲ್ 08, 2024
Tags