ಜಮ್ಮು: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಶನಿವಾರ ಉಗ್ರರ ಅಡಗುತಾಣವನ್ನು ಪತ್ತೆ ಮಾಡಿ, ದಾಳಿ ನಡೆಸಿದ ಭದ್ರತಾ ಸಿಬ್ಬಂದಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡರು.

'ಉಗ್ರರು ಅವಿತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.