ಛತ್ತೀಸಗಢ: ಇಲ್ಲಿನ ಬಸ್ತರ್ ಲೋಕಸಭಾ ಕ್ಷೇತ್ರದಲ್ಲಿ ನಕ್ಸಲರು ಇಟ್ಟಿದ್ದ ಕಚ್ಚಾ ಬಾಂಬ್ ಸ್ಫೋಟಗೊಂಡ ಪರಿಣಾಮ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧರೊಬ್ಬರು ಗಾಯಗೊಂಡಿದ್ದಾರೆ.
ಬಾಂಬ್ ಸ್ಫೋಟ: ಸಿಆರ್‌ಪಿಎಫ್ ಯೋಧನಿಗೆ ಗಾಯ
0
ಏಪ್ರಿಲ್ 20, 2024
Tags