ನವದೆಹಲಿ: ಅನಾರೋಗ್ಯದ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಂಚಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೈತ್ರಿ ಕೂಟದ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತಿಲ್ಲ.
ನವದೆಹಲಿ: ಅನಾರೋಗ್ಯದ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಂಚಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೈತ್ರಿ ಕೂಟದ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತಿಲ್ಲ.
ಈ ಬಗ್ಗೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.
ಸಾತ್ನಾ ಮತ್ತು ರಾಂಚಿಯಲ್ಲಿ ಇಂದು ಪ್ರಚಾರಕ್ಕೆ ಸಜ್ಜಾಗಿದ್ದ ರಾಹುಲ್ ಗಾಂಧಿ ಅವರು ಹಠಾತ್ ಅಸ್ವಸ್ಥಗೊಂಡಿದ್ದು, ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.