HEALTH TIPS

ಭಾರತದೊಟ್ಟಿಗಿನ ಸಂಬಂಧ ಬದಲಾಗದು: ಅಮೆರಿಕ

 ವಾಷಿಂಗ್ಟನ್: ಭಾರತವು ಅಮೆರಿಕದ ಪ್ರಮುಖ ಕಾರ್ಯತಂತ್ರ ಪಾಲುದಾರ ರಾಷ್ಟ್ರ ಮತ್ತು ಈ ಎರಡೂ ದೇಶಗಳ ನಡುವಿನ ಸಂಬಂಧದಲ್ಲಿ ಯಾವುದೇ ಬದಲಾವಣೆಯಾಗದು ಎಂಬ ನಿರೀಕ್ಷೆಯಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರ ಆಡಳಿತ ಪ್ರತಿಪಾದಿಸಿದೆ.

ಭಾರತದಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಭಾರತ ಸರ್ಕಾರವನ್ನು ಟೀಕಿಸುವ ಕೆಲವು ವರದಿಗಳು, ಲೇಖನಗಳು ಮತ್ತು ಅಭಿಪ್ರಾಯ ತುಣುಕುಗಳು ಬರುತ್ತಿವೆ.

ಈ ಕಾರಣದಿಂದಾಗಿ ಉಭಯ ದೇಶಗಳ ನಡುವಿನ ಸಂಬಂಧ ಹೇಗಿರಲಿದೆ ಎಂದು ಕೇಳಿದ ಪ್ರಶ್ನೆಗೆ, ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಉತ್ತರಿಸಿದರು.

ಅಮೆರಿಕದ ಸಿಖ್ ಪ್ರತ್ಯೇಕವಾದಿ ಚಳವಳಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕ ವಿದೇಶಾಂಗ ಇಲಾಖೆಯು ನೀಡಿದ್ದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries