HEALTH TIPS

ಅರಿಬೈಲು ಗೋಪಾಲ ಶೆಟ್ಟರಿಗೆ ಸಮಾಜ ಸೇವಾರತ್ನ ಪ್ರಶಸ್ತಿ

ಕಾಸರಗೋಡು: ಕನ್ನಡ ಭವನ ಮತ್ತು ಗ್ರಂಥಾಲಯ ಕನ್ನಡ ಭವನ ಪ್ರಕಾಶನ ಸಂಸ್ಥೆ ಹಾಗೂ ಕೋಲಾರದ ಸ್ವರ್ಣ ಭೂಮಿ ಫೌಂಡೇಶನ್ ಜಂಟಿಯಾಗಿ ಕನ್ನಡ ಭವನ ಬಯಲು ರಂಗ ಮಂದಿರದಲ್ಲಿ ಆಯೋಜಿಸಿದ್ದ ಕೇರಳ - ಕರ್ನಾಟಕ ಕನ್ನಡ ಸಾಂಸ್ಕøತಿಕ ಉತ್ಸವದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರಿ ಪಾದಂಗಳವರ ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಸೇವಾಕರ್ಥರಾದ ಅರಿಬೈಲು ನೆತ್ಯ ಗೋಪಾಲ ಶೆಟ್ಟಿ ಯವರಿಗೆ " ಸಮಾಜ ಸೇವಾರತ್ನ " ಪ್ರಶಸ್ತಿ ಯನ್ನು ಪ್ರಧಾನ ಮಾಡಿ ಗೌರವಿಸಲಾಯಿತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries