HEALTH TIPS

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಬಿಹಾರ ಬಿಜೆಪಿ ನಾಯಕ ಸುಶೀಲ್ ಮೋದಿ

           ವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಬಿಹಾರದ ಬಿಜೆಪಿ ನಾಯಕ ಸುಶೀಲ್ ಕುಮಾರ್‌ ಮೋದಿ ಬುಧವಾರ ತಿಳಿಸಿದ್ದಾರೆ.

            ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿದ್ದಾರೆ

ಕಳೆದ 6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ.

                ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಿಳಿಸಿದ್ದೇನೆ ಎಂದು 72 ವರ್ಷದ ಸುಶೀಲ್ ಮೋದಿ ಹೇಳಿದ್ದಾರೆ.


                  ಸುಶೀಲ್ ಮೋದಿ 2017ರಿಂದ ನವೆಂಬರ್ 2020ರವರೆಗೆ ಬಿಹಾರದ ಉಪ ಮುಖ್ಯಮಂತ್ರಿಯಾಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries