ನವದೆಹಲಿ: ರಾಜ್ಯವು ಪಡೆಯಬಹುದಾದ ಸಾಲದ ಮೊತ್ತದ ಮೇಲೆ ಕೇಂದ್ರ ಸರ್ಕಾರವು ಮಿತಿ ಹೇರಿದೆ ಎಂದು ದೂರಿ ಕೇರಳ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠವು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.

ಕೇರಳ ಸರ್ಕಾರದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆ.ವಿ. ವಿಶ್ವನಾಥನ್ ಅವರು ಇದ್ದ ಪೀಠವು ನಡೆಸಿತು.