ನವದೆಹಲಿ: 'ಇಸ್ರೇಲ್ ಮೇಲಿನ ದಾಳಿ ನಂತರದ ಬೆಳವಣಿಗೆಗಳನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ರಫ್ತುದಾರರಿಗೆ ಪರ್ಯಾಯವಾಗಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ರಫ್ತು ಉತ್ತೇಜನ ಮಂಡಳಿ, ಕಂಟೇನರ್ ಕಂಪನಿಗಳು, ಸಾಗಣೆ ಸಂಸ್ಥೆಗಳ ಜೊತೆಗೆ ಸಂಪರ್ಕದಲ್ಲಿದೆ ಎಂದು ಸಚಿವಾಲಯದ ಕಾರ್ಯದರ್ಶಿ ಸುನಿಲ್ ಬಾರ್ತ್‌ವಾಲ್ ತಿಳಿಸಿದರು.