HEALTH TIPS

ಮಧ್ಯಪ್ರದೇಶ: ಸೇತುವೆ ಕುಸಿದು ಐವರಿಗೆ ಗಾಯ

              ಮೊರೈನಾ : ಕುವಾರಿ ನದಿ ಮೇಲಿನ ರೈಲ್ವೆ ಸೇತುವೆ ಕುಸಿದು, ಐವರು ಕಾರ್ಮಿಕರು ಮಂಗಳವಾರ ಗಾಯಗೊಂಡಿದ್ದಾರೆ.

             ಶತಮಾನದಷ್ಟು ಹಳೆಯದಾದ ರೈಲ್ವೆ ಸೇತುವೆಯನ್ನು ಕಳಚುವ ಪ್ರಕ್ರಿಯೆಯಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಈ ಅವಘಡ ಸಂಭವಿಸಿದೆ.

               ರೈಲ್ವೆ ಹಳಿಯನ್ನು ನ್ಯಾರೋ ಗೇಜ್‌ನಿಂದ ಬ್ರಾಡ್‌ ಗೇಜ್‌ಗೆ ಪರಿವರ್ತಿಸಲಾಗುತ್ತಿದ್ದು, ಸೇತುವೆಯನ್ನು ಆ ಸಲುವಾಗಿ ಕಳಚುವ ಕಾಮಗಾರಿ ನಡೆಸಲಾಗುತ್ತಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

               ಗ್ಯಾಸ್‌ ಕಟರ್‌ ಬಳಸಿ ಸೇತುವೆಯ ಉಕ್ಕಿನ ಭಾಗವನ್ನು ತುಂಡರಿಸುವ ಕಾರ್ಯದಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಅವಘಡ ಸಂಭವಿಸಿದ್ದು, ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದೂ ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries