ಮೇಂಧರ್: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭದ್ರತಾ ಪಡೆಗಳು ಬುಧವಾರ ಶೋಧ ಕಾರ್ಯ ಕೈಗೊಂಡ ಸಂದರ್ಭದಲ್ಲಿ ಕಚ್ಚಾ ಬಾಂಬ್ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಪೊಲೀಸ್, ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್‌ಪಿಎಫ್ ಪಡೆಗಳು ಮೇಂಧರ್ ಉಪ ವಿಭಾಗದ ಸಮೀಪದ ಅರಣ್ಯ ಪ್ರದೇಶದಲ್ಲಿ ಶೋಧ ಕೈಗೊಂಡಿದ್ದ ವೇಳೆ ಬಾಂಬ್ ಪತ್ತೆಯಾಗಿದೆ.